ಮಗ ಸಾವನ್ನಪ್ಪಿದ್ದ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ನಿಧನ

ವಿಜಯಪುರ: ಮಗನ ಸಾವಿನ ವಿಷಯ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂಡಿ ತಾಲೂಕಿನ ತಡವಲ ಗ್ರಾಮದಲ್ಲಿ ನಡೆದಿದೆ.ಮಗ ಶರಣಪ್ಪ ಚನ್ನಮಲ್ಲಪ್ಪ ರೂಗಿ (48), ಸುಗಲಾಬಾಯಿ ಚನ್ನಮಲ್ಲಪ್ಪ ರೂಗಿ (65) ಮೃತರು. ಅನಾರೋಗ್ಯದಿಂದ ಮಗ ಶರಣಪ್ಪ ಮೃತಪಟ್ಟಿರುತ್ತಾರೆ.

 

ಇನ್ನು ವಿಷಯ ತಿಳಿದು ಒಂದು ಗಂಟೆಯಲ್ಲೇ ತಾಯಿ ಸುಗಲಾಬಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದು ಗ್ರಾಮಸ್ಥರು ಸಹ ತಾಯಿ ಮಗನ ಸಾವಿಗೆ ಕಂಬನಿ ಮಿಡಿದಿದ್ದಾರೆ.

 

Leave a Reply

Your email address will not be published. Required fields are marked *

Previous post गोगटे महाविद्यालयात आयोजित कार्यक्रमादरम्यान कन्नड ध्वज घेऊन नाचल्यामुळे विद्यार्थ्याला मारहाण
Next post मुलाच्या मृत्यूची बातमी समजताच आईला हृदयविकाराचा झटक्यानी आला मृत्यू