
ಮೇ 2ನೇ ವಾರ ಚುನಾವಣೆ? ಚುನಾವಣ ಆಯೋಗದಿಂದ ಸಿದ್ಧತೆ ಚುರುಕು
ಮೇ 2ನೇ ವಾರ ಚುನಾವಣೆ? ಚುನಾವಣ
ಆಯೋಗದಿಂದ ಸಿದ್ಧತೆ ಚುರುಕು
ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಳು
ಹತ್ತಿರವಾಗುತ್ತಿರುವಂತೆ ಚುನಾವಣ ಆಯೋಗವೂ
ಸಿದ್ಧತೆಗಳನ್ನು ಚುರುಕುಗೊಳಿಸಿದ್ದು, ಮೇ 2ನೇ ವಾರದ
ಲೆಕ್ಕಾಚಾರ ಇರಿಸಿಕೊಂಡಿದೆ.
ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ
ಕೊನೆಗೊಳ್ಳಲಿದೆ.