ಮೋದಿ ಆಗಮನಕ್ಕೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ- ಪ್ರಧಾನಿ ಸಾಗುವ ರಸ್ತೆಯಲ್ಲಿ ಮಹನೀಯರ ಲೈವ್ ಶೋ

ಮೋದಿ ಆಗಮನಕ್ಕೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ- ಪ್ರಧಾನಿ ಸಾಗುವ ರಸ್ತೆಯಲ್ಲಿ ಮಹನೀಯರ ಲೈವ್ ಶೋ

ಬೆಳಗಾವಿ:

ಫೆ.27ರಂದು ಕುಂದಾನಗರಿಗೆ ಬೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ನಾಡಿನ ಮಹನೀಯರು ಇತಿಹಾಸ ಸಾರುವ ಲೈವ್ ಶೋಗೆ ಸಿದ್ಧತೆ ನಡೆದಿದೆ.

ಫೆ.27ರಂದು ಬೆಳಗಾವಿ ನಗರದ ಸಿಪಿಎಡ್ಮ ಮೈದಾನಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಆಗಮನ ಬಿಜೆಪಿ ಪಕ್ಷದ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಕುಂದಾನಗರಿ ಬೆಳಗಾವಿ (Belagavi) ಸಜ್ಜಾಗುತ್ತಿದೆ.


ಬೆಳಗಾವಿಯಲ್ಲಿ 8 ಕಿಲೋಮೀಟರ್ ರೋಡ ಶೋಗೆ ಭರ್ಜರಿ ಸಿದ್ಧತೆ ನಡೆದಿದ್ದು, ರೋಡ್ ಶೋ ಮಾರ್ಗದಲ್ಲಿ ೧೦೦೦ ಕಾರ್ಯಕರ್ತರೊಂದಿಗೆ, ಸ್ವತಃಪಕ್ಷದ ಧ್ವಜ, ಬಂಟಿಂಗ್ಸ್ ಕಟ್ಟಿದ ಬಿಜೆಪಿ ಶಾಸಕ ಅಭಯ ಪಾಟೀಲ್‌ (Abhay Patil) ರೋಡ್ ಶೋ ಮಾರ್ಗದ ರಸ್ತೆಯ ಎರಡು ಬದಿಗಳಲ್ಲಿ ಪಕ್ಷದ ಧ್ವಜ ಕಾರ್ಯಕರ್ತರು ಕಟ್ಟುತ್ತಿದ್ದಾರೆ.

8 ಕಿಲೋಮೀಟರ್ ರೋಡ್ ಶೋ ಉದ್ದಕ್ಕೂ ರಸ್ತೆಯ ಎರದು ಬದಿಯಲ್ಲಿ ಬ್ಯಾರಿಕೇಡ್ ಅವಳವಡಿಕೆ ಮಾಡಲಾಗುತ್ತಿದೆ. ಶಾಸಕ ಅಭಯ ಪಾಟೀಲ್ ಅವರು ತಡರಾತ್ರಿ ಸಿದ್ಧತಾ ಕಾರ್ಯ ಪರಿಶೀಲನೆ ನಡೆಸಿದರು.

 

Leave a Reply

Your email address will not be published. Required fields are marked *

Previous post पंतप्रधानांच्या दौऱ्याबाबत पूर्वतयारी जोरात….दक्षिण बेळगाव सजले….
Next post ಹೆಬ್ಬಾಳ್ಕರ್ ಆಸೆಗೆ ತಣ್ಣೀರು ಎರಚಿದ ರಮೇಶ್ ಜಾರಕಿಹೊಳಿ : ಮಾ.2 ಕ್ಕೆ ಛತ್ರಪತಿ ಶಿವಾಜಿ ಮೂರ್ತಿ ಉದ್ಘಾಟನೆ